LATEST NEWS
ರೌಡಿ ಶೀಟರ್ ಸಮೀರ್ ಹತ್ಯೆ ಪ್ರಕರಣ – ನಾಲ್ವರು ಅರೆಸ್ಟ್
ಮಂಗಳೂರು ಅಗಸ್ಟ್ 14: ರೌಡಿ ಶೀಟರ್ ಕಡಪ್ಪರ್ ಸಮೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರಗನ್ನು ಕಿನ್ಯ ನಿವಾಸಿ ನಿಯಾಝ್, ಸುರತ್ಕಲ್ ಕೃಷ್ಣಾಪುರದ ಮುಹಮ್ಮದ್ ನೌಶಾದ್, ಬಜಾಲ್ ಶಾಂತಿನಗರದ ತನ್ವೀರ್ ಯಾನೆ ತನ್ನು ಮತ್ತು ಕಾಪು ಮಜೂರಿನ ಮುಹಮ್ಮದ್ ಇಕ್ಬಾಲ್ ಯಾನೆ ಇಕ್ಕು ಎಂದು ಗರುತಿಸಲಾಗಿದೆ. ಅಗಸ್ಟ್ 11 ರಂದು ಆರೋಪಿಗಳು ತೊಕ್ಕೊಟ್ಟುವಿನ ಕಲ್ಲಾಪುವಿನಲ್ಲಿ ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿಯಾಗಿದ್ದ ಸಮೀರ್ ನನ್ನು ಆತನ ಮನೆಯವರ ಎದುರೆ ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ
5 ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಕೊಠಡಿಯಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಶಿಕ್ಷಕ..!
You must be logged in to post a comment Login