LATEST NEWS
ಗುಂಡು ಹಾರಿಸಿದ ಆರ್ಪಿಎಫ್ ಸಿಬ್ಬಂದಿ: ಜೈಪುರ–ಮುಂಬೈ ರೈಲಿನಲ್ಲಿ ನಾಲ್ವರ ಸಾವು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮುಂಬೈ, ಜುಲೈ 31: ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಸೋಮವಾರ ರೈಲಿನಲ್ಲಿದ್ದ 4 ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಬ್ಬಂದಿಯೊಬ್ಬರು ತಮ್ಮ ಸ್ವಯಂಚಾಲಿತ ಬಂದೂಕಿನಿಂದ ಗುಂಡು ಹಾರಿಸಿದ್ದು, ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನ ಮತ್ತೊಬ್ಬ ಆರ್ಪಿಎಫ್ ಸಿಬ್ಬಂದಿ ಮತ್ತು ಮೂವರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
VIDEO | Railway Protection Force (RPF) jawan opens firing inside Jaipur-Mumbai train killing four people: Official. The jawan has been arrested and brought to Borivali Police Station. pic.twitter.com/86cFwbt3cq
— Press Trust of India (@PTI_News) July 31, 2023
ಪಾಲ್ಘರ್, ಮುಂಬೈನಿಂದ ಸುಮಾರು 100 ಕಿಮೀ ದೂರದಲ್ಲಿದೆ. ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ…
You must be logged in to post a comment Login