Connect with us

  LATEST NEWS

  ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಬಳಿ ಗುಂಡಿನ ದಾಳಿ

  ಮುಂಬೈ ಎಪ್ರಿಲ್ 14 : ಖ್ಯಾತ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮುಂಬೈ ನಿವಾಸದ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ


  ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿದ್ದಾನೆ. ನಂತರ ಸ್ಥಳದಲ್ಲಿ ಪರಾರಿಯಾಗಿದ್ದಾನೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂಬೈ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿ ಪತ್ತೆಗೆ ಬಲೆ ಬೀಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply