Connect with us

FILM

ಹಾಟ್ ಲುಕ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಸಮಂತಾ

ಮುಂಬೈ ಜೂನ್ 06: ಡೈವೋರ್ಸ್ ಬಳಿಕ ಸಮಂತಾ ಇದೀಗ ಸದಾ ಬೋಲ್ಡ್ ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದಾರೆ.ಇದೀಗ ತಮ್ಮ ಹೊಸ ಫೋಟೋಶೂಟ್‌ನಿಂದ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ ಸಮಂತಾ.

ಪತಿ ನಾಗಚೈತನ್ಯ ಜತೆಗಿನ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿದ ಮೇಲೆ ಸಮಂತಾ ಸಿನೆಮಾಗಳಲ್ಲಿ ಸಕ್ರಿಯರಾಗಿದ್ದು, ಅದರ ನಡುವೆ ಹಾಟ್ ಆಗಿ ಪೋಟೋಶೂಟ್ ಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಇದೀಗ ಮತ್ತೊಮ್ಮೆ ಹಾಟ್ ಆಗಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರೋ ಪುಷ್ಪ ಬ್ಯೂಟಿ ಸಮಂತಾ ಈಗ ತಮ್ಮ ನ್ಯೂ ಲುಕ್ಕಿನಿಂದ ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಈ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ಸಮಂತಾ ನಯಾ ಲುಕ್ಕಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸದ್ಯ ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *