Connect with us

    FILM

    ಬಿಕಿನಿ ಪೋಟೋ ಶೂಟ್ ನಲ್ಲಿ ನಟಿ ಸಮಂತಾ

    ಮಲೇಷ್ಯಾ ಫೆಬ್ರವರಿ 24: ಸದಾ ಸುದ್ದಿಯಲ್ಲಿರುವ ಟಾಲಿವುಡ್ ನಟಿ ಸಮಂತಾ ರುತ್ ಪ್ರಭು ಇದೀಗ ತಮ್ಮ ಬಿಕಿನಿ ಪೋಟೋ ಮೂಲಕ ಮತ್ತೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.


    ಸದ್ಯ ವೆಕೇಷನ್ ಮೂಡ್‌ನಲ್ಲಿರುವ ಸಮಂತಾ ಮಲೇಷ್ಯಾಗೆ ತೆರಳಿದ್ದು ಅಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಮಂತಾ ಬಿಕಿನಿ ಲುಕ್‌ನಿಂದ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ.


    ಕಂದು ಬಣ್ಣದ ಬಿಕಿನಿ ಧರಿಸಿ ನದಿಯ ನೀರಿನ ಮಧ್ಯೆ ನಿಂತು ಬೋಲ್ಡ್ ಆಗಿ ನಟಿ ಪೋಸ್ ನೀಡಿದ್ದಾರೆ. ಸಮಂತಾ ಫೋಟೋ ನೋಡಿ ಅಭಿಮಾನಿಯೊಬ್ಬ, ಮೊದಲೇ ಬೇಸಿಗೆ ಬಿಸಿ ಇದೆ. ನೀವ್ಯಾಕೆ ಮತ್ತಷ್ಟು ಟೆಂಪ್ರೇಚರ್ ಏರಿಸುತ್ತೀರಿ ಎಂದು ಕಾಮೆಂಟ್ ಮಾಡಿದ್ದಾರೆ. ನಟಿಯ ಲುಕ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.


    ಯಶೋದ ಮತ್ತು ಖುಷಿ ಸಿನಿಮಾ ಆದ್ಮೇಲೆ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಂಡಿರಲಿಲ್ಲ. ಎರಡೂ ಹೀನಾಯವಾಗಿ ಸೋತ ಚಿತ್ರಗಳು. ಸೋಲಿನ ಹೊಡೆತಕ್ಕೆ ಅನಾರೋಗ್ಯದ ಆಘಾತ ಎರಡನ್ನೂ ಸಹಿಕೊಳ್ಳೋಕೆ ಸ್ಯಾಮ್‌ಗೆ 6 ತಿಂಗಳು ಹಿಡಿಯಿತು. ಇದೀಗ ಮತ್ತೆ ಕೆಲಸಕ್ಕೆ ಮರಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply