FILM
ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ಹಾಟ್ ಪೋಟೋ ಶೂಟ್
ಬೆಂಗಳೂರು ಮೇ 06: ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ಅವರ ಹಾಟ್ ಪೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿಯಿಂದ ಪೋಟೋಶೂಟ್ ಮಾಡಿಸಿಕೊಂಡಿರುವ ಸಾನ್ಯಾ ಅಯ್ಯರ್ ಪೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.
ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಸಾನ್ಯಾ ಮಿರಿ ಮಿರಿ ಮಿಂಚಿದ್ದರು. ಇದೀಗ ಮತ್ತಷ್ಟು ಫೋಟೋಗಳನ್ನು ಸಾನ್ಯಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಈ ಬಾರಿ ಹಂಚಿಕೊಂಡಿರುವ ಫೋಟೋಗಳು ಸಖತ್ ಹಾಟ್ ಅಂಡ್ ಬೋಲ್ಡ್ ಆಗಿವೆ. ಈ ಫೋಟೋಗಳಿಗೆ ಅನೇಕರು ಸಖತ್ ಸೆಕ್ಸಿ ಎಂದು ಕಾಮೆಂಟ್ ಮಾಡಿದ್ದಾರೆ.
You must be logged in to post a comment Login