Connect with us

    LATEST NEWS

    ಡಿಸಿಸಿ ಬ್ಯಾಂಕಿನಲ್ಲಿದ್ದ 1631 ಸೀರೆಗಳನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

    ಡಿಸಿಸಿ ಬ್ಯಾಂಕಿನಲ್ಲಿದ್ದ 1631 ಸೀರೆಗಳನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

    ಮಂಗಳೂರು ಎಪ್ರಿಲ್ 19: ಬಿ.ಸಿ ರೋಡಿನ ಡಿಸಿಸಿ ಬ್ಯಾಂಕಿನಲ್ಲಿ ಇರಿಸಲಾಗಿದ್ದ 1631 ಸೀರೆಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನವೋದಯ ಸ್ವಸಹಾಯ ಗುಂಪಿನ ಸದಸ್ಯರಿಗೆ ವಿತರಣೆಗಾಗಿ ಸೀರೆ ತಂದಿಟ್ಟಿದ್ದರು. ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಸೀರೆಯನ್ನು ವಿತರಿಸದೇ ಇರಿಸಲಾಗಿತ್ತು. ಸೀರೆಗಳ ಬಗ್ಗೆ ಸಮರ್ಪಕ ದಾಖಲೆ ಇಲ್ಲದ ಕಾರಣ ಚುನಾವಣಾಧಿಕಾರಿಗಳ 1631 ಸೀರೆಗಳನ್ನು ವಶಕ್ಕೆ ಪಡೆದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply