Connect with us

LATEST NEWS

ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ – ನಳಿನ್ ಕುಮಾರ್ ಕಟೀಲ್

ಮಂಗಳೂರು ನವೆಂಬರ್ 08: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಎಂಬ ಪದ ಅಶ್ಲೀಲ ಹೇಳಿಕೆ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.


ಈ ರೀತಿಯಾಗಿ ಹಿಂದೂಗಳನ್ನು ಟೀಕಿಸುವ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬೆಳೆಸಿಕೊಂಡು ಬಂದಿದೆ. ಹಿಂದೂಗಳನ್ನು ಅವಮಾನಿಸುವುದು, ಕಡೆಗಣಿಸುವುದನ್ನು ಕಾಂಗ್ರೆಸ್ ಪಕ್ಷವು ಸಾಮಾನ್ಯ ಕಾರ್ಯಸೂಚಿಯಾಗಿ ಪಾಲಿಸುತ್ತಲೇ ಬಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *