Connect with us

    DAKSHINA KANNADA

    ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ವಿಟ್ಲದ ಯುವಕನ ಸಾವು…!!

    ವಿಟ್ಲ ಎಪ್ರಿಲ್ 21: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮುಹಮ್ಮದ್ ಮುಸ್ಲಿಯಾರ್ ಅಲ್ ಖಾಸಿಮಿ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಎಂದು ತಿಳಿದು ಬಂದಿದೆ.


    ಹಬೀಬ್ ಅವರು ಮೂರು ತಿಂಗಳ ಹಿಂದೆಯಷ್ಟೇ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಹಬೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply