Connect with us

KARNATAKA

ಶಿವಮೊಗ್ಗ ನಾಳೆಯಿಂದ ಶಾಲಾ ಕಾಲೇಜು ಪ್ರಾರಂಭ – ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ ಫೆಬ್ರವರಿ 27: ಬಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಉಂಟಾದ ಗಲಭೆಯಿಂದಾಗಿ ಮುಂಜಾಗೃತಾ ಕ್ರಮವಾಗಿ ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಪರಿಸ್ಥಿತಿ ತಿಳಿಯಾದ ಕಾರಣ ನಾಳೆಯಿಂದ ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.


ಈ ಕುರಿತು ಆದೇಶ ಹೊರಡಿಸಿರುವಂತ ಅವರು, ನಾಳೆಯಿಂದ ನಗರದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭಕ್ಕೆ ಸೂಚಿಸಿದ್ದಾರೆ. ಈ ಮೂಲಕ ಕಳೆದ ಒಂದು ವಾರದಿಂದ ಬಂದ್ ಆಗಿದ್ದಂತ ಶಾಲಾ-ಕಾಲೇಜುಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ ಎಂದಿದ್ದಾರೆ.

Advertisement
Click to comment

You must be logged in to post a comment Login

Leave a Reply