Connect with us

    DAKSHINA KANNADA

    ಪುತ್ತೂರು – ಸ್ಕೂಟರ್ ಹಾಗೂ ಕಾರು ನಡುವೆ ಅಪಘಾತ – ಸ್ಕೂಟರ್ ಸವಾರ ಸಾವು

    ಪುತ್ತೂರು ನವೆಂಬರ್ 1: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿರುವ ಘಟನೆ ಪುತ್ತೂರು- ಸುಬ್ರಹಣ್ಯ ರಸ್ತೆಯ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ.


    ಮೃತರನ್ನು ಬಂಟ್ವಾಳ ತಾಲೂಕಿನ ಪೇರಮೊಗರು ನಿವಾಸಿ ಸೋಮಶೇಖರ್ ರೈ ಎಂದು ಗುರುತಿಸಲಾಗಿದೆ. ಸವಣೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಗೆ ಸಾಗುತ್ತಿದ್ದ ಆಕ್ಟೀವಾ ನಡುವೆ ಢಿಕ್ಕಿ ಸಂಭವಿಸಿತ್ತು. ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಸೋಮಶೇಖರ್ ರೈ ಅವರನ್ನು ಆಸ್ಪತ್ರೆಗೆ ತರುವ ಮಾರ್ಗಮಧ್ಯೆಯೆ ಸಾವನಪ್ಪಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply