Connect with us

    BELTHANGADI

    ಬೆಳ್ತಂಗಡಿ – ಸ್ಕೂಟರ್ ಗೆ ಪಿಕಪ್ ಡಿಕ್ಕಿ ಓರ್ವ ಸಾವು..ಮಹಿಳೆ ಗಂಭೀರ

    ಬೆಳ್ತಂಗಡಿ, ಜುಲೈ 9: ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ.


    ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply