Connect with us

    LATEST NEWS

    ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

    ಮಂಗಳೂರು ಮೇ 23:ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಯಶೋವರ್ಮ ( 66 ) ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ‌ಸಿಂಗಪುರ ದೇಶದಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ಧ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.


    ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ‌ ಹಲವು ವರ್ಷ ಅವರು ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು. ಮೃತರು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply