LATEST NEWS
CAA ಪ್ರತಿಭಟನೆ ಹಿನ್ನಲೆ ಮಂಗಳೂರು ನಗರದಾದ್ಯಂದ ಸೆಕ್ಷನ್ 144 ಜಾರಿ

CAA ಪ್ರತಿಭಟನೆ ಹಿನ್ನಲೆ ಮಂಗಳೂರು ನಗರದಾದ್ಯಂದ ಸೆಕ್ಷನ್ 144 ಜಾರಿ
ಮಂಗಳೂರು ಡಿಸೆಂಬರ್ 18: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಡಿಸೆಂಬರ್ 20 ರಂದು ವಿವಿಧ ಮುಸ್ಲಿಂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲು ಮುಂದಾದ ಹಿನ್ನಲೆ ಮಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿ ಮಾಡಿ ಪೊಲೀಸ್ ಆಯುಕ್ತ ಡಾ. ಪಿ.ಎಸ್ ಹರ್ಷ ಆದೇಶಿಸಿದ್ದಾರೆ.
ಇಂದಿನಿಂದ ಡಿಸೆಂಬರ್ 20 ರ ಮಧ್ಯರಾತ್ರಿಯವರೆಗೆ ಸೆಕ್ಷನ್ ಜಾರಿಯಲ್ಲಿದ್ದು, ಯಾವುದೇ ರೀತಿಯ ಪ್ರತಿಭಟನೆ, ಸಭೆಗೆ ಈ ಸಂದರ್ಭದಲ್ಲಿ ಅವಕಾಶ ನಿರಾಕರಿಸಲಾಗಿದೆ.

Continue Reading