Connect with us

    LATEST NEWS

    ಮುಂಬೈ – 10ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಹಿರಿಯ ಐಎಎಸ್ ಅಧಿಕಾರಿಗಳ ಪುತ್ರಿ

    ಮುಂಬೈ ಜೂನ್ 03: ಮಹಾರಾಷ್ಟ್ರ ಕೇಡರ್ ನ ಹಿರಿಯ ಐಎಸ್ಎಸ್ ಅಧಿಕಾರಿಗಳ ಪುತ್ರಿ 10ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದೆ.


    ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ 27 ವರ್ಷದ ಲಿಪಿ ರಸ್ತೋಗಿ ಆತ್ಮಹತ್ಯೆಗೆ ಶರಣಾದ ಯುವತಿ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಾಳೆ.ಕಾನೂನು ವಿದ್ಯಾರ್ಥಿನಿಯಾಗಿದ್ದ ಲಿಪಿ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ರಾಜ್ಯ ಸಚಿವಾಲಯದ ಬಳಿಯ ಕಟ್ಟಡದ 10ನೇ ಮಹಡಿಯಿಂದ ಜಿಗಿದಿದ್ದಾರೆ. ಆಕೆಯ ಕೋಣೆಯಲ್ಲಿ ಡೆತ್‌ ನೋಟ್‌ ಒಂದು ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply