ಬೆಂಗಳೂರು ಡಿಸೆಂಬರ್ 29: ಕನ್ನಡ ಮತ್ತು ತಮಿಳು ಧಾರಾವಾಹಿಗಳು ಅಭಿನಯಿಸಿದ್ದ ಕಿರುತೆರೆ ನಟಿ ನಂದಿನಿ ಸಿಎಂ ಅವರು ಬೆಂಗಳೂರಿನ ಆರ್​ಆರ್​ ನಗರದಲ್ಲಿರುವ ತಮ್ಮ ಮನೆಯಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


ನಂದಿನಿ ಅವರು ಇಂದು ಸಂಜೆ ಬೆಂಗಳೂರಿನ ಆರ್​ಆರ್​ ನಗರದಲ್ಲಿ ಸಾವಿಗೆ ಶರಣಾಗಿದ್ದು, ಅವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಧಾರಾವಾಹಿಗಳಲ್ಲಿ ನಂದಿನಿ ಅಭಿನಯಿಸಿದ್ದರು.

 

Share Information