ಪೆನ್ ಡ್ರೈವ್ ಸದ್ದು, ಲೈಂಗಿಕ ದೌರ್ಜನ್ಯ ಆರೋಪದ ಸಂಸದ ಪ್ರಜ್ವಲ್​ ರೇವಣ್ಣ JDS ​ನಿಂದ ಔಟ್..!

ಬೆಂಗಳೂರು :  ಹಾಸನದ ಜೆಡಿಎಸ್ , ಬಿಜೆಪಿ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣ  ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಮುಜುಗರ ತಪ್ಪಿಸಲು  ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟಿಸಿ ಮಾಜಿ ಪ್ರಧಾನಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ, ” ಪ್ರಜ್ವಲ್‌ ರೇವ‍ಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ  ಉಚ್ಚಾಟನೆ ಮಾಡಲಾಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. … Continue reading ಪೆನ್ ಡ್ರೈವ್ ಸದ್ದು, ಲೈಂಗಿಕ ದೌರ್ಜನ್ಯ ಆರೋಪದ ಸಂಸದ ಪ್ರಜ್ವಲ್​ ರೇವಣ್ಣ JDS ​ನಿಂದ ಔಟ್..!