Connect with us

DAKSHINA KANNADA

ಮಹಿಳೆ ಮೇಲೆ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಪುತ್ತೂರು, ಸೆಪ್ಟೆಂಬರ್ 15: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಹಿಂದೂಪರ‌ ಸಂಘಟನೆಯಿಂದ ತಿಂಗಳಾಡಿಯಲ್ಲಿ ಸೆಪ್ಟೆಂಬರ್ 15 ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು. ದಿನಸಿ ತರಲೆಂದು‌ ಅಂಗಡಿಗೆ ಬಂದ ಮಹಿಳೆಯ ಮೇಲೆ ಹಾಡುಹಗಲೇ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ.

ಯಾವುದೇ ಭಯವಿಲ್ಲದೆ‌ ಈ ರೀತಿಯ ಕೃತ್ಯದಲ್ಲಿ ತೊಡಗಿಕೊಳ್ಳುತ್ತಿರುವುದು ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಿಂದೂಪರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಆಗ್ರಹಿಸಿದರು.

Advertisement
Click to comment

You must be logged in to post a comment Login

Leave a Reply