DAKSHINA KANNADA
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ವಿಟ್ಲದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಆರೆಸ್ಟ್
ಪುತ್ತೂರು ನವೆಂಬರ್ 6: ಸ್ಯಾಕ್ಸೋಫೋನ್ ವಾದನ ಕಲಿಯಲು ಬರುತ್ತಿದ್ದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಲಿಂಗಕಾಮಿ ಗುರುವನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರ ಆರೋಪಿಯನ್ನು ವಿಟ್ಲದ ಪಳಿಕೆ ನಿವಾಸಿ ಪ್ರಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಈತ ತನ್ನ ಬಳಿ ಸ್ಯಾಕ್ಸೋಫೋನ್ ವಾದನ ಕಲಿಯಲು ಬರುತ್ತಿದ್ದ ಅಪ್ರಾಪ್ತ ಬಾಲಕನ ಮೇಲೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಹಿನ್ನಲೆ ಬಾಲಕನ ಮನೆಯವರು ಆರೋಪಿ ವಿರುದ್ದ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಸಲಿಂಗಕಾಮಿ ಗುರುವನ್ನು ವಶಕ್ಕೆ ಪಡೆದಿದ್ದಾರೆ.
You must be logged in to post a comment Login