Connect with us

  DAKSHINA KANNADA

  ಶಿರಾಡಿಘಾಟ್ ನಲ್ಲಿ ಸರಣಿ ಅಫಘಾತ – ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿಕ್ಕಿ

  ಪುತ್ತೂರು ಜೂನ್ 29: ಶಿರಾಢಿ ಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ರಾಜ್ಯ ಸಾರಿಗೆ ನಿಗಮದ ರಾಜಹಂಸ ಹಾಗೂ ಐರಾವತ್ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.


  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಢಿಘಾಟ್ ನಲ್ಲಿ ಅಪಘಾತ ಸಂಭವಿಸಿದ್ದು, ರಾಜಹಂಸ ಮುತ್ತು ಐರಾವತ್ ಡಿಕ್ಕಿ ಹೊಡೆದಿದೆ. ಈ ವೇಳೆ ಮತ್ತೊಂದು ಅಫಘಾತ ತಪ್ಪಿಸಲು ಹೋಗಿ ಟೆಂಪೋ ಒಂದು ಚರಂಡಿಗೆ ಬಿದ್ದಿದೆ. ಈ ಸರಣಿ ಅಪಘಾತದಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬಸ್ ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply