Connect with us

    DAKSHINA KANNADA

    ಶಿರಾಢಿ ಘಾಟ್ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

    ಸಕಲೇಶಪುರ: ಗ್ಯಾಸ್ ಟ್ಯಾಂಕರ್ ಒಂದು ಶಿರಾಡಿ ಘಾಟ್ ನಲ್ಲಿ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾದ ಹಿನ್ನಲೆ ಶಿರಾಢಿ ಘಾಟ್ ನಲ್ಲಿ ಕೆಲಕಾಲ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು.


    ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ಮುಂಜಾನೆ ಉರುಳಿ ಬಿದ್ದ ಪರಿಣಾಮ ಅನಿಲ ಸೋರಿಕೆಯಾಗುತ್ತಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಿರಾಡಿ ಘಾಟ್ ನಲ್ಲಿ ಕೆಲ ಕಾಲ ಗಂಟೆಗಳ ಕಾಲ ಸಂಪೂರ್ಣ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ತದನಂತರ ಘಟನೆ ನಡೆದ ಸ್ಥಳ ಹೊರತುಪಡಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply