Connect with us

    FILM

    ನಟಿ ಶೋಭಿತಾ ಜೊತೆ ನಾಗಚೈತನ್ಯ ನಿಶ್ಚಿತಾರ್ಥ

    ಹೈದರಾಬಾದ್ ಅಗಸ್ಟ್ 08: ನಟಿ ಸಮಂತಾ ಅವರ ಮಾಜಿ ಪತಿ ತೆಲುಗು ನಟ ನಾಗಚೈತನ್ಯ ಅವರ ನಿಶ್ಚಿತಾರ್ಥ ನಟಿ ಶೋಭಿತಾ ಧೂಳಿಪಾಲ ಅವರೊಂದಿಗೆ ನಡೆದಿದೆ. ಈ ಕುರಿತಂತೆ ಪೋಟೋಗಳನ್ನು ನಾಗ ಚೈತನ್ಯ ತಂದೆ ನಾಗಾರ್ಜುನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.


    ನಾಗ ಚೈತನ್ಯ ಮತ್ತು ಶೋಭಿತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ನಿಮ್ಮೊಂದಿಗೆ (ಅಭಿಮಾನಿ) ಮಾಹಿತಿ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಶೋಭಿತಾ ಅವರನ್ನು ನಮ್ಮ ಕುಟುಂಬಕ್ಕೆ ಬರಮಾಡಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಖುಷಿಯ ಸಂಗತಿ. ಈ ಜೋಡಿಯು ಜೀವನದಲ್ಲಿ ಪ್ರೀತಿ ಮತ್ತು ಸಂತೋಷ ತುಂಬಿರಲಿ ಎಂದು ಆಶಿಸುತ್ತೇನೆ‘ ಎಂದು ನಾಗಾರ್ಜುನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
    ನಟ ನಾಗ ಚೈತನ್ಯ ಹಾಗೂ ನಟಿ ಸಮಂತಾ ಅವರ ನಾಲ್ಕು ವರ್ಷದ ದಾಂಪತ್ಯ ಜೀವನವು ಅಧಿಕೃತವಾಗಿ ಮುರಿದು ಬಿದ್ದಿತ್ತು. ವಿಚ್ಛೇದನ ಪಡೆಯುದಾಗಿ ತಾರಾ ಜೋಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡು ಅಧಿಕೃತವಾಗಿ ಘೋಷಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply