DAKSHINA KANNADA
ಉಪ್ಪಿನಂಗಡಿ – ದಿನಸಿ ಅಂಗಡಿ ಹಾಗೂ ಬಾರ್ ಅಂಡ್ ರಸ್ಟೋರೆಂಟ್ ನಲ್ಲಿ ಕಳ್ಳತನ
ಉಪ್ಪಿನಂಗಡಿ ಡಿಸೆಂಬರ್ 11: ದಿನಸಿ ಅಂಗಡಿ ಹಾಗೂ ಬಾರ್ ಅಂಡ್ ರಸ್ಟೋರೆಂಟ್ ನ ಬಾಗಿಲು ಒಡೆದು ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯ ಹೃದಯ ಭಾಗದಲ್ಲಿರುವ ದಿನಸಿ ಅಂಗಡಿ ಹಾಗೂ ಬಾರ್ ರೆಸ್ಟೋರೆಂಟ್ ನ ಬಾಗಿಲ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಒಳಗಿದ್ದ ನಗದು ಹಣವನ್ನು ದೋಚಿದ್ದಾರೆ. ಲಕ್ಷಾಂತರ ರೂಪಾಯಿ ಕಳುವಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕಳ್ಳರು ಕಳ್ಳತನ ಮಾಡುವ ಮೊದಲು ಪರಿಸರದ ಸಿಸಿ ಕ್ಯಾಮಾರಗಳ ದಿಕ್ಕು ಬದಲಾಯಿಸಿರುವುದು ಕಂಡು ಬಂದಿದೆ.
Facebook Comments
You may like
-
ಜೆರಾಕ್ಸ್ ಡಿಎಲ್ ನೀಡಿದ್ದಕ್ಕೆ ಯುವಕನ ಮೇಲೆ ಕೋಟ ಪೊಲೀಸರ ದರ್ಪ..ಯುವಕನ ತಾಯಿಯ ಮೇಲೂ ಕೈ ಮಾಡಿದ ಆರೋಪ….!!
-
ಕಾಟಿಪಳ್ಳ – ಬೈಕ್ ನಲ್ಲಿ ಬಂದು ಯುವಕನಿಗೆ ಚೂರಿ ಇರಿತ
-
35 ಲಕ್ಷದ ಚಿನ್ನಾಭರಣ ಗಿಫ್ಟ್ ಆಸೆಗೆ 1.35 ಲಕ್ಷ ಕಳೆದುಕೊಂಡ ಮಂಗಳೂರು ವ್ಯಕ್ತಿ..!
-
ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್; ನವವಿವಾಹಿತ ಸಾವು
-
ಸಂದರ್ಶನದಲ್ಲಿ ಮಹಿಳಾ ಅಧಿಕಾರಿಗೆ ಖಾಸಗಿ ಅಂಗ ಪ್ರದರ್ಶಿಸಿದ ಐಟಿ ಉದ್ಯೋಗಾಕಾಂಕ್ಷಿ..!
-
ಜನವರಿ 30ರ ನಂತರ ಕಂಬಳ ಪ್ರಾರಂಭ – ಸಂಸದ ನಳಿನ್ ಕುಮಾರ್ ಕಟೀಲ್
You must be logged in to post a comment Login