Connect with us

    LATEST NEWS

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಸುಟ್ಟು ಭಸ್ಮವಾದ ಗುಜರಿ ಅಂಗಡಿ

    ಮಂಗಳೂರು ಮಾರ್ಚ್ 20: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ ಗುಜರಿ ಅಂಗಡಿಯೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.


    ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಗುಜರಿ ಸಾಮಾನುಗಳು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    Share Information
    Advertisement
    Click to comment

    Leave a Reply

    Your email address will not be published. Required fields are marked *