Connect with us

    LATEST NEWS

    ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ

    ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ

    ಮಂಗಳೂರು ಸೆಪ್ಟೆಂಬರ್ 15: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿದ್ದಿರುವ ಘಟನೆ ಪಡೀಲ್ ಶಿವನಗರದ ಕೊಡಕಲ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ.

    ರಾತ್ರಿ ಮಲಗಿದ್ದ ಈ ವೇಳೆ ಈ ಘಟನೆ ನಡೆದಿದೆ. ಚಂದ್ರಶೇಖರ್ ಹೆಗ್ಡೆ ಮಾಲಿಕತ್ವದ ಮನೆಗೆ ರಾತ್ರಿ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಮನೆಯ ಹಲವು ಬೆಲೆಬಾಳುವ ಸಾಮಗ್ರಿಗಳು ಮತ್ತು ದಾಖಲೆಗಳು ನಾಶವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply