JYOTHISHYA
ಶ್ರೀ ನರಸಿಂಹ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262
ಮೇಷ:
ನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಳ್ಳಿ. ಪರರ ಮಾತುಗಳನ್ನು ಕೇಳಿ ಹಳ್ಳಕ್ಕೆ ಬೀಳುವ ಮನಸ್ಥಿತಿಯನ್ನು ತೆಗೆದಿಡಿ. ತಾಳ್ಮೆಯಿಂದ ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಮುಂದಾಗಿ. ನೀವು ಹಮ್ಮಿಕೊಂಡಿರುವ ಕಾರ್ಯಗಳು ನಿಮ್ಮ ಜೀವನದ ಗತಿಯನ್ನು ಬದಲಿಸುತ್ತದೆ, ಅವುಗಳಿಂದ ಧನಸಂಪತ್ತು ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ವೃಷಭ:
ಕುಟುಂಬಸ್ಥರು ನಿಮ್ಮ ಮಾತಿಗೆ ಮರುಮಾತನಾಡದೆ ನಿಮ್ಮ ಕೆಲಸಗಳಿಗೆ ಸಮ್ಮತಿಸುತ್ತಾರೆ. ಎಲ್ಲವೂ ನಿಮ್ಮದೇ ನಡೆಯಬೇಕೆಂಬ ಭಾವನೆಯನ್ನು ಆದಷ್ಟು ತೆಗೆದಿಡಿ, ಎಲ್ಲರ ಅಭಿಪ್ರಾಯಗಳನ್ನು ಕೇಳಿ ಉತ್ತಮ ಜೀವನ ರೂಪಿಸಿಕೊಳ್ಳುವುದು ಬುದ್ಧಿವಂತರ ಲಕ್ಷಣ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಮಿಥುನ:
ಹಲವಾರು ಕೆಲಸಗಳನ್ನು ಮಾಡಲು ಹೋಗಿ ಸಮಸ್ಯೆಯಲ್ಲಿ ಸಿಲುಕುವ ಸಾಧ್ಯತೆ ಕಂಡು ಬರಲಿದೆ, ತಾಳ್ಮೆ ಎಂಬುದು ಅತ್ಯವಶ್ಯಕ ಎಂಬುದನ್ನ ಮರೆಯದಿರಿ. ಒಪ್ಪಿಕೊಂಡಿರುವ ಕಾರ್ಯವನ್ನು ಸಮಯದ ಒಳಗೆ ಮುಗಿಸಲು ಪ್ರಯತ್ನಿಸಿ. ಮಾತುಗಳನ್ನು ಅಸ್ಪಷ್ಟವಾಗಿ ಅರ್ಥೈಸಿಕೊಂಡು ಅನರ್ಥ ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಹಿಸಿ. ಕೆಲವು ಯೋಜನೆಗಳು ನಿಮಗೆ ನಷ್ಟ ತಂದೊಡ್ಡಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಕಟಕ:
ಬೇಕು-ಬೇಡಗಳನ್ನು ವಿಚಾರ ಮಾಡಿಕೊಂಡು ಕೆಲಸಗಳಲ್ಲಿ ಪಾಲ್ಗೊಳ್ಳಿ. ಆರ್ಥಿಕ ಸಮತೋಲನವನ್ನು ಮನದಲ್ಲಿಟ್ಟುಕೊಂಡು ಬಂಡವಾಳ ಹೂಡಿ. ಅನಿರೀಕ್ಷಿತವಾಗಿ ಕೆಲಸದಲ್ಲಿ ಸಮಸ್ಯೆ ಉದ್ಬವವಾಗಬಹುದು ಎಚ್ಚರವಿರಲಿ. ಯೋಜನೆಗಳಲ್ಲಿ ಪರರ ಹಸ್ತಕ್ಷೇಪವನ್ನು ತಡೆಗಟ್ಟಿ. ಕುಟುಂಬದಲ್ಲಿ ಪ್ರೀತಿಯ ವಾತಾವರಣ ತುಂಬಿರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಸಿಂಹ:
ಅತಿಯಾದ ಮಾತುಗಳಿಂದ ಸಮಯ ಹಾಳು, ಕೆಲಸದಲ್ಲಿ ನಿಷ್ಠೆ ಹಾಗೂ ಶ್ರದ್ಧೆ ಬೆಳೆಸಿಕೊಳ್ಳಿ. ಪಿತ್ರಾರ್ಜಿತ ಆಸ್ತಿ ಗಳಲ್ಲಿ ಸಮಸ್ಯೆ ಹೆಚ್ಚಾಗಬಹುದಾದ ಸಾಧ್ಯತೆ ಕಂಡುಬರುತ್ತದೆ, ನಿಮ್ಮ ನೆರೆಹೊರೆಯವರನ್ನು, ಬಂಧು ಬಳಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಹಾರ ಒದಗಿಸಲು ಮುಂದಾಗಿರಿ. ಸಂಗಾತಿ ನಿಮ್ಮ ವಿಚಾರಗಳಲ್ಲಿ ಆಸ್ಪದ ವ್ಯಕ್ತಪಡಿಸುತ್ತಾರೆ ಅವರಿಗೆ ತಿಳಿ ಹೇಳುವುದು ನಿಮ್ಮ ಕರ್ತವ್ಯ. ಮಕ್ಕಳಿಂದ ಶೈಕ್ಷಣಿಕ ಸಾಧನೆ ಆಗಲಿದೆ. ಸಭೆ-ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಕನ್ಯಾ :
ವಿಷಯದ ಆಯ್ಕೆಯನ್ನು ಸೂಕ್ತ ವಿಚಾರಗಳಿಂದ ಮಾಡುವುದು ಉತ್ತಮ. ಕುಟುಂಬದಿಂದ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ನಿಮ್ಮ ಯೋಜನೆಗಳಲ್ಲಿ ಅಡೆತಡೆ ಇಂದು ಹೆಚ್ಚು ಆವರಿಸುತ್ತದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ತುಲಾ :
ಹಳೆಯ ಬಾಕಿ ಕೆಲಸ ಇಂದು ಮುಕ್ತಾಯ ಮಾಡಲಿದ್ದೀರಿ. ನಿಮ್ಮ ವ್ಯಕ್ತಿತ್ವಕ್ಕೆ ಪ್ರಾಮಾಣಿಕತೆಯು ಹಿರಿಮೆ ತಂದುಕೊಡುತ್ತದೆ. ನಿಮ್ಮ ಪ್ರೀತಿಯ ಮಡದಿಗಾಗಿ ಇಂದು ನೀವು ಬಹಳಷ್ಟು ಸಮಯ ನೀಡುವಿರಿ. ಹಾಗೆಯೇ ಅವರನ್ನು ಸಂತೋಷ ಪಡಿಸುವ ಕೆಲಸ ಮಾಡುತ್ತಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ವೃಶ್ಚಿಕ :
ಕೆಲಸದಲ್ಲಿನ ಶ್ರದ್ಧೆ ಹಾಗೂ ಪರಿಶ್ರಮ ನಿಮ್ಮನ್ನು ದೊಡ್ಡ ಸ್ಥಾನದಲ್ಲಿ ಇರಿಸುತ್ತದೆ. ಅಧಿಕಾರಿಗಳು ಮತ್ತು ನಿಮ್ಮ ನಡುವೆ ಕೆಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಬರುವುದು. ನಿಮ್ಮ ವೈಯಕ್ತಿಕ ವಿಷಯದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ತಡೆಗಟ್ಟಿರಿ. ಅನಿರೀಕ್ಷಿತ ಹೊಸ ಯೋಜನೆಯೂ ಹೊಸತನದತ್ತ ಕೊಂಡೊಯ್ಯಲಿದೆ. ವ್ಯಾಪಾರಸ್ಥರು ಹಣಕಾಸಿನ ವಿಷಯದಲ್ಲಿ ಎಚ್ಚರವಿರಲಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಧನಸ್ಸು:
ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸದ ಕಡೆಗೆ ಹುರಿದುಂಬಿಸಿ. ಕೆಲವು ಗುಪ್ತ ಸಂಗತಿಗಳನ್ನು ಯಾರ ಜೊತೆಗೂ ಹಂಚಿಕೊಳ್ಳದಿರಿ. ಇಂದು ನೀವು ಪ್ರೇಮಾಂಕುರದಲ್ಲಿ ಬೀಳಲಿದ್ದಿರಿ ಅದರಲ್ಲಿ ಶುಭ ಫಲಿತಾಂಶ ಬರಲಿದೆ. ಇಂದು ದೂರದ ಪ್ರಯಾಣವನ್ನು ನಿಷೇಧಿಸಿ. ಹಣಕಾಸಿನಲ್ಲಿ ಉತ್ತಮ ವ್ಯವಹಾರ ಕುದುರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಮಕರ:
ವೈಜ್ಞಾನಿಕ ಸಂಶೋಧಕರಿಗೆ ಕುತೂಹಲದ ವಾತಾವರಣ. ನಿಮ್ಮಲ್ಲಿನ ಸೋಮಾರಿತನದಿಂದ ಕೆಲಸದಲ್ಲಿ ನಷ್ಟ ಹಾಗೂ ಇತರರಿಂದ ಸಮಸ್ಯೆಗಳು ಬರಬಹುದು. ಸಂಘ ಸಹವಾಸದಲ್ಲಿ ಉತ್ತಮರನ್ನು ಮಾತ್ರ ಪಡೆಯಿರಿ. ಕೆಲವು ಜನರ ಸಹಕಾರದಿಂದ ಹಣಕಾಸಿನ ಸ್ಥಿತಿ ಯಲ್ಲಿ ಪ್ರಯೋಜನವಾಗುತ್ತದೆ. ಆದಷ್ಟು ಮೋಜು ಮಸ್ತಿ ಕೂಟಗಳಿಂದ ಆಗುವ ವೆಚ್ಚವನ್ನು ತಡೆಗಟ್ಟಿರಿ. ಮನೆಯವರ ಮಾತನ್ನು ನಿರ್ಲಕ್ಷಿಸಬೇಡಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಕುಂಭ:
ಶತ್ರು ಭಾದೆ ನಿಮ್ಮನ್ನು ಸದಾ ಕಾಡುತ್ತಿದೆ ಆದಷ್ಟು ದೂರವಿರಿ. ಮಹತ್ವದ ಯೋಜನೆ ಇಂದು ಸಾಕಾರ ವಾಗಲಿದೆ. ನೀವು ವಾಗ್ದಾನ ನೀಡುವಾಗ ನಿಮ್ಮ ಪರಿಧಿಯನ್ನು ಮೀರದಿರಿ. ಹಣಕಾಸಿನ ಲಾಭದಿಂದ ಹೊಸ ಆಲೋಚನೆ ಹೊಸ ಹುರುಪು ಮೂಡಲಿದೆ. ಅವಕಾಶಗಳು ಉಪಯೋಗಿಸಿಕೊಳ್ಳುವ ಚತುರತೆಯನ್ನು ಬಳಸಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262
ಮೀನ:
ನಿಮ್ಮ ಉನ್ನತ ಮಟ್ಟದ ಸಾಧನೆ ಜನಮನ್ನಣೆಗಳಿಸುತ್ತಿದೆ. ಸಾಮಾಜಿಕ ಬದ್ಧತೆ ಹಾಗೂ ಹಣಕಾಸಿನ ಸ್ಥಿತಿ ಇಂದು ಉತ್ಕೃಷ್ಟವಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಸಿಗಲಿದೆ. ಕುಟುಂಬದಲ್ಲಿನ ಹಳೆಯ ವ್ಯಾಜ್ಯಗಳು ಬಗೆಹರಿಯಲಿವೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262