Connect with us

    LATEST NEWS

    ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ – 6 ಮಂದಿ ಸಾವು

    ಗ್ವಾಲಿಯರ್‌ ಜುಲೈ 17 : ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ನಡೆದಿದೆ.


    ಜಿಲ್ಲಾ ಕೇಂದ್ರದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ್-ಜಬಲ್‌ಪುರ ರಸ್ತೆಯ ಬಮೋರಿ ದೂದರ್ ಬಳಿ ಘಟನೆ ನಡೆದಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಅಶೋಕ ಚೌರಾಸಿಯಾ ತಿಳಿಸಿದ್ದಾರೆ.

    ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದ ಏಳು ಜನರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply