Connect with us

    LATEST NEWS

    ವಿಶ್ವ ಛಾಯಾಗ್ರಾಹಕರ ದಿನಾಚರಣೆ -ಎಸ್ ಕೆ ಪಿಎ ಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ

    ಉಡುಪಿ ಅಗಸ್ಟ್ 19: ವಿಶ್ವ ಛಾಯಾಗ್ರಹಕರ ದಿನಾಚರಣೆ ಹಿನ್ನಲೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯಶನ್ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ನಡೆಯಿತು.


    ಈ ಬಾರಿಯ ಕೊರೊನಾ ಮಾಹಾಮಾರಿ ಸಂದರ್ಭ ಉಡುಪಿಯ ಟಿಎಂಎ ಪೈ ಕೊವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಜೇನ್ ಮೇವಿ ವೇಗಸ್ ಅವರಿಗೆ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.


    ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ ಸದಸ್ಯರಾಗಿರುವ ವಿಲ್ಪ್ರೆಡ್ ಕ್ಯಾಸ್ತಲಿನೋ ಅವರ ಪತ್ನಿ ಜೇನ್ ಮೇವಿ ವೇಗಸ್ ಅವರು ಕಳೆದ 22 ವರ್ಷಗಳಿಂದ ಶುಶ್ರೂಕಿಯಾಗಿ ಸೇವೆಸಲ್ಲಿಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply