Connect with us

    KARNATAKA

    ಆಟವಾಡುತ್ತಾ ಬಾವಿಗೆ ಬಿದ್ದು ಸಾವನಪ್ಪಿದ 3 ವರ್ಷದ ಪುಟ್ಟ ಬಾಲಕಿ

    ಉತ್ತರ ಕನ್ನಡ ಅಗಸ್ಟ್ 27: ಪುಟ್ಟ ಬಾಲಕಿಯೊಬ್ಬಳು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಾರವಾರದ ಹರಿದೇವನಗರದಲ್ಲಿ ನಡೆದಿದೆ.


    ಮೃತ ಬಾಲಕಿಯನ್ನು 3 ವರ್ಷ ವಯಸ್ಸಿನ ಸ್ತುತಿ. ಬಾಲಕಿ ಆಟವಾಡುತ್ತಾ ಗಣಪತಿ ಮೂರ್ತಿ ಎಂದುಕೊಂಡು ಬಾವಿಗೆ ಮಣ್ಣುಹಾಕಲು ಮುಂದಾಗಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದು, ಪೊಷಕರು ಹಾಗೂ ಬಡಾವಣೆಯ ನಿವಾಸಿಗಳೆಲ್ಲ ಮಗು ನಾಪತ್ತೆ ಎಂದು ಹುಡುಕಾಡುವಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಕಾರವಾರ ನಗರ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply