Connect with us

  DAKSHINA KANNADA

  ನಿರ್ಮಾಣ ಹಂತದ ಕಿರು ಸೇತುವೆ ಕುಸಿತ

  ಪುತ್ತೂರು ಮೇ 30: ನಿರ್ಮಾಣಹಂತದ ಕಿರುಸೇತುವೆಯೊಂದು ಕುಸಿದು ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪದ‌ ಎಂಜಿರ ಎಂಬಲ್ಲಿ ನಡೆದಿದೆ.


  ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ‌ ಹಿನ್ನಲೆಯಲ್ಲಿ ಈ ಸೇತುವೆ ನಿರ್ಮಾಣವಾಗುತ್ತಿದ್ದು, ಈ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನೀರು ಹರಿದು ಕುಸಿದು ಬಿದ್ದಿರುವ ಸಾಧ್ಯತೆ ಎಂದು ಹೇಳಲಾಗಿದೆ. ಆದರೆ ಸಾರ್ವಜನಿಕರು ಈ ಕಾಮಗಾರಿ ಕಳಪೆಯಾಗಿತ್ತು ಎಂದು ಆರೋಪಿಸಿದ್ದು, ಈ ಕಾರಣದಿಂದಾಗಿಯೇ ಸೇತುವೆ ಕುಸಿದಿದೆ ಎಂದು ಆರೋಪಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply