Connect with us

    FILM

    ಮಾಲ್ಡೀವ್ಸ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಸೋನುಗೌಡ

    ಬೆಂಗಳೂರು ಸೆಪ್ಟೆಂಬರ್ 02: ಮಾಲ್ಡೀವ್ಸ್ ಪ್ರವಾಸದಲ್ಲಿರುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನುಗೌಡ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಟೋಗಳನ್ನು ಪೋಸ್ಟ್ ಮಾಡಿದ್ದು ಸಖತ್ ವೈರಲ್ ಆಗಿದೆ.


    ಸದಾ ಟ್ರೋಲ್ ರ್ ಗಳ ಕಣ್ಣಿಗೆ ಗುರಿಯಾಗುವ ಬಿಗ್ ಬಾಸ್ ಓಟಿಟಿ ಸ್ಪರ್ಧಿ ಸೋನು ಶ್ರೀನಿನವಾಸ ಗೌಡ ಇದೀಗ ಮಾಲ್ಡೀವ್ಸ್ ಗೆ ತೆರಳಿದ್ದಾರೆ. ಮಾಲ್ಡೀವ್ಸ್ ನಲ್ಲಿ ಸಖತ್ ಹಾಟ್ ಆಗಿ ಪೋಟೋ ತೆಗೆದಿರುವ ಸೋನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಸಖತ್ ವೈರಲ್ ಆಗಿದ್ದು, ಕಮೆಂಟ್ ಗಳೇ ಹರಿದು ಬರುತ್ತಿದೆ.


    ಕೈಯಲ್ಲಿ ವೈನ್ ಗ್ಲಾಸ್ ಹಿಡಿದುಕೊಂಡು ಫೋಟೋಗೆ ಪೋಸ್ ಕೊಟ್ಟಿರುವ ಸೋನು, ಬಿಂದಾಸ್ ಆಗಿ ಕಾಣಿಸಿಕೊಂಡಿದ್ದಾರೆ. ವಿವಿಧ ಭಂಗಿಗಳಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ.


    ತನ್ನ ವಿಚಾರದಲ್ಲಿ ಯಾರಾದರೂ ಟ್ರೋಲ್ ಮಾಡಿದರೆ ಕಣ್ಣೀರು ಹಾಕುವ ಸೋನು ಶ್ರೀನಿವಾಸ್ ಗೌಡ, ಟ್ರೋಲ್ ಆಗುವಂತಹ ಹಲವಾರು ವಿಚಾರಗಳನ್ನು ಅವರು ಮಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಟ್ರೋಲ್ ಮಾಡುವವರು ಇವರ ವಿಡಿಯೋಗಾಗಿ ಕಾಯುತ್ತಿರುತ್ತಾರೆ ಎನ್ನುವುದು ಸುಳ್ಳುಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply