Connect with us

    FILM

    ಇನ್ಸ್ಟಾಗ್ರಾಂ ನಲ್ಲಿ 1 ಮಿಲಿಯನ್ ಫಾಲೋವರ್ಸ್ – ಬಿಕಿನಿಯಲ್ಲಿರುವ ವಿಡಿಯೋ ಪೋಸ್ಟ್ ಮಾಡಿದ ಸೋನುಗೌಡ

    ಮಾಲ್ಡೀವ್ಸ್ ಸೆಪ್ಟೆಂಬರ್ 04: ಮಾಲ್ಡೀವ್ಸ್ ನಲ್ಲಿ ರಜೆ ಮೂಡ್ ನಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಇದೀಗ ಇನ್ಸ್ಟಾಗ್ರಾಂ ನಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದ ಖುಷಿಯಲ್ಲಿ ಬಿಕಿನಿಯಲ್ಲಿರುವ ವಿಡಿಯೋ ಪೋಸ್ಟ್ ಮಾಡಿದ್ದಾರೆ.


    ಖಾಸಗಿ ವಿಡಿಯೋ ಲೀಕ್ ಬಳಿಕ ಬಿಗ್ ಬಾಸ್ ಓಟಿಟಿಗೆ ಎಂಟ್ರಿಕೊಟ್ಟಿದ್ದ ಸೋನು ಶ್ರೀನಿವಾಸ ಗೌಡ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದಿ ಪಡೆದರು. ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ.

    ಆಗಾಗ ಹೊಸ ಹೊಸ ರೀಲ್ಸ್ ಹಾಗೂ ಫೋಟೋ ಹಂಚಿಕೊಂಡು ಅವರು ಸಂಭ್ರಮಿಸುತ್ತಾರೆ. ಸದ್ಯ ಸೋನು ಶ್ರೀನಿವಾಸ್ ಗೌಡ ಅವರು ಮಾಲ್ಡೀವ್ಸ್​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 1 ಮಿಲಿಯನ್ (10 ಲಕ್ಷ) ಫಾಲೋವರ್ಸ್ ಆಗಿದ್ದಾರೆ. ಈ ಖುಷಿಯಲ್ಲಿ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply