Connect with us

DAKSHINA KANNADA

ಉಳ್ಳಾಲ – ಕಡಲಕೊರೆತ  ಪ್ರದೇಶಗಳಿಗೆ ಸ್ಪೀಕರ್ ಖಾದರ್ ಭೇಟಿ

ಮಂಗಳೂರು, ಜೂನ್ 27:-  ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು  ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ  ಕಡಲ್ಕೊರೆತಕ್ಕೀಡಾದ  ಪ್ರದೇಶಗಳಿಗೆ ಅವರು ಭೇಟಿ ನೀಡಿದರು. ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ.

ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ  ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *