Connect with us

FILM

ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಕೆಜಿಎಫ್ ಬೆಡಗಿ

ಪ್ರಯಾಗ್ ರಾಜ್ ಫೆಬ್ರವರಿ 03: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಜನ ಸಾಗರವೇ ಹರಿದು ಬರುತ್ತಿದೆ. ಸಾಮಾನ್ಯ ಜನವರಿಂದ ಹಿಡಿದು ಸೆಲೆಬ್ರೆಟಿಗಳು ಮಹಾಕುಂಭಮೇಳಕ್ಕೆ ಆಗಮಿಸಿ ಗಂಗೆಯಲ್ಲಿ ಪುಣ್ಯಸ್ನಾನ ಮಾಡುತ್ತಿದ್ದಾರೆ.


ಕನ್ನಡದ ನಟಿ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ಅವರು ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಭಾಗಿಯಾಗಿ, ಪುಣ್ಯ ಸ್ನಾನ ನೇರವೆರಿಸಿದ್ದಾರೆ. ತಮ್ಮ ಈ ಆಧ್ಯಾತ್ಮಿಕ ಅನುಭವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.


ಮೌನಿ ಅಮಾವಾಸ್ಯೆಯಂದು ಮಹಾಕುಂಭ ಮೇಳದಲ್ಲಿನ ತ್ರಿವೇಣಿ ಸಂಗಮದಲ್ಲಿ ನಾನು ಪವಿತ್ರವಾದ ಸ್ನಾನ ಮಾಡುತ್ತೇನೆ ಎಂದು ಕನಸು ಮನಸಿನಲ್ಲಿಯೂ ಕೂಡ ಅಂದುಕೊಂಡಿರಲಿಲ್ಲ. ಈ ಅದ್ಭುತವಾದ ಅನುಭವವನ್ನು ನಾನು ಸಂಪೂರ್ಣವಾಗಿ ಅನುಭವಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಬದುಕು ಅಚ್ಚರಿಯ ಸಂತೆ ಈ ದೈವಿಕ ಅನುಗ್ರಹ ಮತ್ತು ಆಶೀರ್ವಾದದಿಂದ ನನ್ನ ಹೃದಯ ತುಂಬಿದೆ ಎಂದು ಹೇಳಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *