LATEST NEWS
ಕರಾವಳಿಯಲ್ಲಿ ಮತ್ತೆ ತಲ್ವಾರ್ ಕಾಳಗ-ಯುವಕನ ಹತ್ಯೆ ಯತ್ನ
ಮಂಗಳೂರು : ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ.
ಸೋಮವಾರ ರಾತ್ರಿ ಈ ದಾಳಿ ನಡೆದಿದ್ದು, ನೌಶಾದ್ (30) ಗಾಯಗೊಂಡ ಯುವಕ ಎಂದು ತಿಳಿದುಬಂದಿದೆಇತ್ತೀಚೆಗೆ ಕಂದಾವರ ಮಸೀದಿ ಸಮೀಪ ಚೂರಿ ಇರಿತಕ್ಕೊಳಗಾಗಿದ್ದ ಅಬ್ದುಲ್ ಅಝೀಝ್ ಅವರ ಅಳಿಯ ನೌಶಾದ್ ಅವರ ಮೇಲೆ ತಲವಾರಿನಿಂದ ದಾಳಿ ಮಾಡಲಾಗಿದೆ. ಅವರ ಎದೆ ಭಾಗಕ್ಕೆ ಗಾಯವಾಗಿದ್ದು, ಕಾರಿನಲ್ಲಿ ಬಂದಿದ್ದ ತಂಡ ಈ ದಾಳಿ ನಡೆಸಿರುವುದಾಗಿ ಹೇಳಲಾಗುತ್ತಿದೆ.
ನವೆಂಬರ್ 15ರಂದು ಗುರುಪುರದ ಕೈಕಂಬ ಬಳಿಯ ಕಂದಾವರ ಮಸೀದಿ ಹತ್ತಿರ ಅಬ್ದುಲ್ ಅಜೀಜ್ ಎಂಬವರ ಕೊಲೆಗೆ ಯತ್ನ ನಡೆದಿತ್ತು. ಮಸೀದಿಯ ಕಮಿಟಿ ವಿಚಾರದ ಹಿನ್ನೆಲೆ ಮೂವರು ಯುವಕರು ಅಬ್ದುಲ್ ಅಜೀಜ್ ಮೇಲೆ ಕೊಲೆ ಯತ್ನ ನಡೆದಿತ್ತು. ಇದೀಗ ಅಬ್ದುಲ್ ಅಜೀಜ್ ಅವರ ಮಗಳ ಪತಿಯಾಗಿರುವ ನೌಷಾದ್ ಮೇಲೆ ದುಷ್ಕರ್ಮಿಗಳು ತಲ್ವಾರ್ ಬೀಸಿದ್ದಾರೆ.
Facebook Comments
You may like
-
ಗುದದ್ವಾರದಲ್ಲಿ ಚಿನ್ನ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ….ಆರೋಪಿ ಸೆರೆ
-
ಖಾಸಗಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಆರೆಸ್ಟ್ – ಪೊಲೀಸರ ಎದುರೇ ಕಪಾಳಕ್ಕೆ ಬಾರಿಸಿದ ಯುವತಿ
-
ಆರ್ಥಿಕ ಮುಗ್ಗಟ್ಟಿಗೆ ಯವ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ
-
ನೂತನ ಸಚಿವರಿಗೆ ಖಾತೆ ಹಂಚಿಕೆ..ನೂತನ ಸಚಿವ ಅಂಗಾರರಿಗೆ ಮೀನುಗಾರಿಕೆ
-
ಸಿಟಿಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆ – ಶೀಘ್ರ ಆರೋಪಿಗಳ ಬಂಧನಕ್ಕೆ ಒತ್ತಾಯ
-
ಧಾರ್ಮಿಕ ಕೇಂದ್ರಗಳಲ್ಲಿ ದುಷ್ಕರ್ಮಿಗಳ ವಿಕೃತಿ – ಪೊಲೀಸ್ ಆಯುಕ್ತರಿಂದ ಪರಿಶೀಲನೆ
You must be logged in to post a comment Login