LATEST NEWS
ಕಾರ್ಕಳ – ಬೀದಿ ನಾಯಿಗಳ ದಾಳಿಗೆ ವೃದ್ಧ ಬಲಿ

ಕಾರ್ಕಳ ಸೆಪ್ಟೆಂಬರ್ 23: ಬೀದಿ ನಾಯಿಗಳ ದಾಳಿಗೆ ವೃದ್ದನೊಬ್ಬ ಬಲಿಯಾಗಿರುವ ಘಟನೆ ಕಾರ್ಕಳದ ಹಿರ್ಗಾನದಲ್ಲಿ ನಡೆದಿದೆ.
ಮೃತರನ್ನು ಕೂಲಿ ಕೆಲಸ ಮಾಡಿಕೊಂಡು ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದ ಸಾಧು ಪೂಜಾರಿ ಎಂದು ಗುರುತಿಸಲಾಗಿದ್ದು. ತಡರಾತ್ರಿ ನಾಯಿಗಳಿಂದ ದಾಳಿಗೆ ಒಳಗಾಗಿದ್ದ ಸಾಧು ಪೂಜಾರಿ ಗಾಯಗೊಂಡು ತೀವ್ರ ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading