Connect with us

    LATEST NEWS

    ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು – ದಕ್ಷಿಣ ಕನ್ನಡದಲ್ಲಿ 12 ಶಾಲೆಗಳು ಬಂದ್

    ಮಂಗಳೂರು: ಕರಾವಳಿಯಲ್ಲಿ ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು ಹೆಚ್ಚಾಗಿ ಕಾಣಿಸಿಕೊಂಡಿದ್ದು, ಈ ಹಿನ್ನಲೆ ಜಿಲ್ಲೆಯಲ್ಲಿ 12 ಶಾಲೆಗಳನ್ನು ಬಂದ್ ಮಾಡಲಾಗಿದೆ. ಜನವರಿ 1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.


    ಮಂಗಳೂರಿನಲ್ಲಿ ಅತಿ ಹೆಚ್ಚು ಸೊಂಕು ಕಂಡು ಬಂದಿದೆ. ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವ ವಿಧ್ಯಾರ್ಥಿಗಳ ಸಂಖ್ಯೆ ಸೊನ್ನೆ. ಈ ಮೊದಲು ಜಿಲ್ಲಾಧಿಕಾರಿ ಶಾಲೆಯಲ್ಲಿ ಐದಕ್ಕಿಂತ ಹೆಚ್ಚು ಕೊವಿಡ್ ಪ್ರಕರಣ ದಾಖಲಾದರೆ ಶಾಲೆ ಮುಚ್ಚುವಂತೆ ಆದೇಶ ನೀಡಿದ್ದರು, ಈ ಹಿನ್ನಲೆ ಇದೀ 5 ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾದರೂ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *