Connect with us

BANTWAL

ಬಂಟ್ವಾಳ – ಶಂಕಿತ ಡೆಂಗ್ಯೂ ಜ್ವರಕ್ಕೆ ವಿಧ್ಯಾರ್ಥಿ ಸಾ*ವು

ಬಂಟ್ವಾಳ ಮೇ 30: ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾನೆ.

ಕಿನ್ನಿಬೆಟ್ಟು ನಿವಾಸಿ ಗೋಪಾಲ ಗೌಡ ಅವರ ಪುತ್ರ ಹಿತೇಶ್‌(17) ಮೃತ ಬಾಲಕ. ಕಳೆದ ಹಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಡೆಂಗ್ಯೂ ಜ್ವರದಿಂದ ಪ್ಲೇಟ್ ಲೆಟ್ ಸಂಖ್ಯೆ ಕಡಿಮೆಯಾಗಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *