Connect with us

    LATEST NEWS

    ಮೂಡಬಿದಿರೆ – ಖಾಸಗಿ ಕಾಲೇಜಿನ ವಿಧ್ಯಾರ್ಥಿನಿ ಆದಿರ ನಾಪತ್ತೆ

    ಮೂಡುಬಿದಿರೆ ಫೆಬ್ರವರಿ 25 : ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬೈಂದೂರು ಮೂಲದ ವಿಧ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಎಂದು ಗುರುತಿಸಲಾಗಿದೆ. ಈಕೆ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ. ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply