Connect with us

    BELTHANGADI

    ಡಿಬಾರ್ ಮಾಡಿದ ಕಾಲೇಜು ಆಡಳಿತ ಮಂಡಳಿ ವಿರುದ್ದ ವಿಧ್ಯಾರ್ಥಿ ಏಕಾಂಗಿ ಪ್ರತಿಭಟನೆ

    ಪುತ್ತೂರು ಅಕ್ಟೋಬರ್ 27: ವಿಧ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ಬೆಳ್ತಂಗಡಿಯ ಖಾಸಗಿ ಕಾಲೇಜು ತನ್ನ ವಿಧ್ಯಾರ್ಥಿಯನ್ನು ಡಿಬಾರ್ ಮಾಡಿದ್ದು, ಇದೀಗ ವಿಧ್ಯಾರ್ಥಿ ಏಕಾಂಗಿಯಾಗಿ ಕಾಲೇಜಿನ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾನೆ.

    ಬೆಳ್ತಂಗಡಿ ವಾಣಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಸಮದ್ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿ, ಆತನನ್ನು ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾನೆ ಎಂಬ ಕಾರಣಕ್ಕೆ ಕಾಲೇಜು ಆಡಳಿತ ಮಂಡಳಿ ವಿಧ್ಯಾರ್ಥಿಯನ್ನು ಕಾಲೇಜಿನಿಂದ ಡಿಬಾರ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು. 15 ದಿನಗಳ ಹಿಂದೆ ವಿದ್ಯಾರ್ಥಿಯನ್ನು ಕಾಲೇಜಿನಿಂದ ಡಿಬಾರ್ ಮಾಡಿದೆ. ಈ ಹಿನ್ನಲೆ ಕಾಲೇಜಿನ ಆಡಳಿತ ಮಂಡಳಿ ವಿರುದ್ದ ವಿಧ್ಯಾರ್ಥಿ ಏಕಾಂಗಿ ಪ್ರತಿಭಟನೆ ಆರಂಭಿಸಿದ್ದಾನೆ.

    Share Information
    Advertisement
    Click to comment

    You must be logged in to post a comment Login

    Leave a Reply