Connect with us

    BANTWAL

    ಚೂಡಿದಾರ್​ನ​ ವೇಲ್​​ ಬಳಸಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ

    ಚೂಡಿದಾರ್​ನ​ ವೇಲ್​​ ಬಳಸಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ

    ಬಂಟ್ವಾಳ ಮಾರ್ಚ್ 14: ಎಂಬಿಎ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ರಕ್ಷಿತಾ(23) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಈಕೆ ಬಂಟ್ವಾಳದ ಅಮ್ಟಾಡಿ ನಿವಾಸಿ ಯಾದವ ಎಂಬುವವರ ಮಗಳು ಎಂದು ತಿಳಿದು ಬಂದಿದ್ದು, ಮನೆಯ ಅಡುಗೆ ಕೋಣೆಯಲ್ಲಿ ಚೂಡಿದರ್​ನ​ ವೇಲ್​​ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply