Connect with us

    DAKSHINA KANNADA

    ವಿಟ್ಲ – ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 10ನೇ ತರಗತಿ ವಿಧ್ಯಾರ್ಥಿನಿ

    ವಿಟ್ಲ ಮೇ 04: ಹತ್ತನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.


    ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14) ಎಂದು ಗುರುತಿಸಲಾಗಿದೆ. ಆತ್ಮಿಕಾ ಅವರ ಕುಟುಂಬ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಇಂದು ಮನೆಮಂದಿ ಕೆಲಸಕ್ಕೆ ಹೋಗಿದ್ದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply