Connect with us

FILM

ಸಿನಿಮಾ ಶೂಟಿಂಗ್ ವೇಳೆ ಸ್ಟಂಟ್ ಮಾಸ್ಟರ್ ‘ಮೋಹನ್ ರಾಜ್’ ಸಾವು : ಭಯಾನಕ ವೀಡಿಯೋ ವೈರಲ್

ನಾಗಪಟ್ಟನಂ, ಜುಲೈ 14: ನಿರ್ದೇಶಕ ಪಾ. ರಂಜಿತ್ ಅವರ ಮುಂಬರುವ ಚಿತ್ರ ವೆಟ್ಟುವಂ ಸೆಟ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೋಹನ್ ರಾಜ್ ಸಾವನ್ನಪ್ಪಿದ್ದಾರೆ.

ರಂಜಿತ್ ನಿರ್ದೇಶನದ ‘ವೇಟುವಂ’ ಚಿತ್ರೀಕರಣದ ವೇಳೆ ಸಂಭವಿಸಿದ ಅವಘಡದಲ್ಲಿ ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಸಾವನ್ನಪ್ಪಿದ್ದಾರೆ. ಕಾರು ಎತ್ತರಕ್ಕೆ ಹಾರಬೇಕಾದ ಹೈ-ರಿಸ್ಕ್ ಆಕ್ಷನ್ ಸೀಕ್ವೆನ್ಸ್ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಶೂಟಿಂಗ್ ವೇಳೆ ನಡೆದ ಅವಘಡದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *