DAKSHINA KANNADA
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರಿಂದ ನಾಮಪತ್ರ ಸಲ್ಲಿಕೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಸುಳ್ಯ, ಎಪ್ರಿಲ್ 18: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 30 ವರ್ಷದ ಬಿಜೆಪಿ ಶಾಸಕರ ವಿಫಲತೆಗಳು ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ, ಅಡಿಕೆ ಕೊಳೆರೋಗ ಸೇರಿದಂತೆ ಯಾವುದೇ ಸಮಸ್ಯೆಗೆ ಸ್ಥಳೀಯ ಶಾಸಕ ಸ್ಪಂದಿಸಿಲ್ಲ,
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಸುಳ್ಯದಲ್ಲಿ ಈ ಬಾರಿ ಕಾಂಗ್ರೆಸ್ ಗೆ ಯಾರೂ ಎದುರಾಳಿಗಳಿಲ್ಲ, ನನ್ನ ಗೆಲುವು ಗ್ಯಾರೆಂಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
You must be logged in to post a comment Login