Connect with us

    LATEST NEWS

    ದುರ್ವರ್ತನೆ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಅಮಾನತು

    ದುರ್ವರ್ತನೆ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಅಮಾನತು

    ಸುಳ್ಯ ಫೆಬ್ರವರಿ 23 : ದುರ್ವರ್ತನೆ ತೋರಿದ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಅರ್ಚಕರ ಅಮಾನತು ಮಾಡಿದ ಘಟನೆ ನಡೆದಿದೆ.
    ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣ ಅರ್ಚಕ ಶ್ರೀಶ ಭಟ್ ಅಮಾನತಾದವರು. ಕ್ಷೇತ್ರದ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಿಗೆ ಪ್ರಸಾದ ವಿತರಣೆಯಲ್ಲಿ ತಾರತಮ್ಯ ಆರೋಪ ಹಿನ್ನಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ಸುಬ್ರಹ್ಮಣ್ಯ ದ ಒಳಾಂಗಣ ಅರ್ಚಕ ಶ್ರೀಶ ಭಟ್ ಅಮಾನತು ಮಾಡಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಪೆರಾವ್ ಆದೇಶಿಸಿದ್ದಾರೆ,

    Share Information
    Advertisement
    Click to comment

    You must be logged in to post a comment Login

    Leave a Reply