Connect with us

LATEST NEWS

ನಿಂತಿದ್ದ ರೈಲಿನ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ

ಮಂಗಳೂರು ಮಾರ್ಚ್21: ನಿಂತಿದ್ದ ರೈಲು ಗಾಡಿಯ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.


ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. ಸಿಮೆಂಟ್‌ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್‌ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್‌ ಧರಿಸಿದ್ದು, ಕುತ್ತಿಗೆಯಲ್ಲಿ ಮಣಿ ಸರವಿದೆ. ಈ ಕುರಿತು ಮಂಗಳೂರು ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *