Connect with us

    LATEST NEWS

    ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

    ಉಡುಪಿ ಎಪ್ರಿಲ್ 12: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.  ಮೃತರನ್ನು ಕಟಪಾಡಿ ಅಂಬಾಡಿ ಸಂದೀಪ್ (32) ಎಂದು ಗುರುತಿಸಲಾಗಿದೆ.

    ಇವರು ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದು, ಇಂದು ಕಟಪಾಡಿ ಪೇಟೆಯ ಗೂಡಂಗಡಿ ಹಿಂಭಾಗ ಪೊದೆಯೊಳಗೆ ಶವ ಪತ್ತೆಯಾಗಿದೆ.  ಕುತ್ತಿಗೆಗೆ ಬೆಲ್ಟ್ ಸುತ್ತಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಕೆಲವು ದಿನಗಳಾದ ಹಿನ್ನಲೆ ಶವ ಕೊಳೆತು ಹೋಗಿತ್ತು. ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply