Connect with us

    DAKSHINA KANNADA

    ಕಡಬ ನೇಣು ಬಿಗಿದು ಯುವಕ ಆತ್ಮಹತ್ಯೆ

    ಕಡಬ ನೇಣು ಬಿಗಿದು ಯುವಕ ಆತ್ಮಹತ್ಯೆ

    ಕಡಬ ಮೇ.31: ನೇಣು ಬಿಗಿದು ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬದಲ್ಲಿ ನಡೆದಿದೆ. ಮೃತ ಯುವಕನನ್ನು ಗೌತಮ್ ಎಂದು ಗುರುತಿಸಲಾಗಿದೆ. ಈತ ಕಡಬ ತಾಲೂಕಿನ ಕಲ್ಲಾಜೆಯ 72ನೇ ಕಾಲೋನಿಯ ನಿವಾಸಿಯಾಗಿದ್ದು, ರಬ್ಬರ್ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಕಡಬ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply