Connect with us

    LATEST NEWS

    ಸುಳ್ಯ – ತಮಿಳುನಾಡು ಮೂಲದ ದಂಪತಿ ಆತ್ಮಹತ್ಯೆಗೆ ಶರಣು….!!

    ಸುಳ್ಯ ಅಗಸ್ಟ್ 22: ದಂಪತಿಗಳಿಬ್ಬರು ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ.


    ಮೃತರನ್ನು ತಮಿಳುನಾಡು ಮೂಲದ ರಾಜನ್ ಮತ್ತು ಅವರ ಪತ್ನಿ ಎಂದು ಗುರುತಿಸಲಾಗಿದ್ದು, ಇವರು ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದರು.
    ಈ ದಂಪತಿ ಇತ್ತೀಚೆಗೆ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ಈ ನಡುವೆ ರಾಜನ್ ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರೆನ್ನಲಾಗಿದೆ. ಮನೆಯಲ್ಲಿ ದಂಪತಿಮಾತ್ರ ಇದ್ದು, ಇಂದು ಬೆಳಗ್ಗೆ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply