Connect with us

    DAKSHINA KANNADA

    ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ-ಕಾರುಗಳು ಜಖಂ

    ಸುಳ್ಯ, ಜೂನ್ 11: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ.

    ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ವೇಗದ ಚಾಲನೆ ಹಾಗೂ ಅಜಾಗರೂಕತೆಯಿಂದ ಈ ಅಪಘಾತ ನಡೆದಿದೆ ಎನ್ನಲಾಗುತ್ತಿದೆ.

    ಪರಿಣಾಮ ಎರಡೂ ಕಾರುಗಳ ಮುಂಭಾಗ ಪುಡಿಪುಡಿಯಾಗಿದ್ದು ಅದೃಷ್ಟವಶಾತ್ ಕಾರಿನಲಲ್ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply